Sunday, September 17, 2017

ಗುಂಡನ ಲಾಜಿಕ್ಕು...

ಗುಂಡ ಕನ್ನಡಕದಂಗಡಿಗೆ ಹೋದ. ಅಂಗಡಿಯವ ಹೇಳಿದ. ನೋಡಿ ಈ ಕನ್ನಡಕ ಹಾಕ್ಕೊಳ್ಳಿ ನೀವು ಏನು ಬೇಕಾದರೂ ಓದಬಹುದು. ಗುಂಡ ಕೇಳಿದ ಈ ಕನ್ನಡಕ ಹಾಕ್ಕೊಂಡ್ರೆ ಇಂಗ್ಲಿಷ್ ಓದಬಹುದಾ? ಅಂಗಡಿಯವ ಹೇಳಿದ, ಇಂಗ್ಲಿಷೇನು, ತೆಲುಗು, ತಮಿಳು, ಕನ್ನಡ ಯಾವ ಭಾಷೆ ಬೇಕಾದ್ರೂ ಓದಬಹುದು. ಗುಂಡ ಹೇಳಿದ ಅಯ್ಯೋ ದೇವ್ರೆ... ಈ ಕನ್ನಡಕ ಹಾಕ್ಕೊಂಡ್ರೆ ಅಷ್ಟೊಂದು ಭಾಷೆ ಓದಬಹುದಾ? ಹಾಗಾದ್ರೆ ನನಗೆ 6 ಕನ್ನಡಕ ಕೊಡಿ, ನಮ್ಮನೇಲಿ ಯಾರಿಗೂ ಓದಕ್ಕೆ, ಬರೆಯಕ್ಕೆ ಬರಕ್ಕಿಲ್ಲ.... 😀😁😂😃😄😜😝

No comments:

Post a Comment