Monday, September 4, 2017

ಗಾದೆಗಳು

ಮದುವೆ ಮಾಡಿ ನೋಡು, ಮನೆ ಕಟ್ಟಿ ನೋಡು

ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು

ರಾಮೇಶ್ವರಕ್ಕೆ ಹೋದರೂ ಶನೀಶ್ವರನ ಕಾಟ ತಪ್ಪಲಿಲ್ಲ

ಅಡಕೆಗೆ ಹೋದ ಮಾನ ಆನೆ ಕೊಟ್ಟರೂ ಬಾರದು

ಚಿಂತೆ ಇಲ್ಲದವನಿಗೆ ಸಂತೆಯಲ್ಲೂ ನಿದ್ದೆ 

No comments:

Post a Comment