Monday, September 25, 2017

ಮುಂಜಾನೆ ಮಾತು

🌻"ನಿನ್ನ ಹೃದಯದಲ್ಲಿ ಪ್ರಾಮಾಣಿಕತೆ ತುಂಬಿದ್ದರೆ ನಿನ್ನ ಶತ್ರು ಮಾತ್ರವಲ್ಲ; ಇಡೀ ಪ್ರಪಂಚ ನಿನ್ನೆದುರು ಆಯುಧವನ್ನು ಕೆಳಗಿಡುತ್ತದೆ."🌼


🌸ಕಟ್ಟಿಗೆ ಸುಟ್ಟಾಗ ಬೂದಿಯಾಗುತ್ತದೆ ಆದರೆ ಇಟ್ಟಿಗೆ ಸುಟ್ಟಾಗ ಗಟ್ಟಿಯಾಗುತ್ತದೆ ಆದ್ದರಿಂದ ನಾವು ಕಷ್ಟಗಳನ್ನು ಎದುರಿಸಿ ಮುನ್ನುಗಿದಾಗ ಮಾತ್ರ ಜೀವನದಲ್ಲಿ ಸುಟ್ಟ ಇಟ್ಟಿಗೆಯಂತೆ ಗಟ್ಟಿಯಾಗುತ್ತೇವೆ.🌸

No comments:

Post a Comment