Friday, September 8, 2017

ಗಾದೆಗಳು

1. ಕು೦ಬಳಕಾಯಿ ಕಳ್ಳ ಅ೦ದರೆ ಹೆಗಲು ಮುಟ್ಟಿ ನೋದಿಕೊ೦ಡನ೦ತೆ
2. ಹೊಟ್ಟೆಗೆ ಹಿಟ್ಟಿಲ್ಲ, ಜುಟ್ಟಿಗೆ ಮಲ್ಲಿಗೆ ಹೂವು
3. ಅಡ್ಡಗೋಡೆಮೇಲೆ ದೀಪ ಇಟ್ಟ ಹಾಗೆ
4. ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ
5. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ
6. ಗ೦ಡ ಹೆ೦ಡಿರ ಜಗಳ ಉ೦ಡು ಮಲಗೋ ತನಕ
7. ಗಣೇಶನನ್ನು ಮಾಡಲು ಹೋಗಿ ಅವರಪ್ಪನನ್ನು ಮಾಡಿದನ೦ತೆ
8. ಸಾವಿರ ಸುಳ್ಳು ಹೇಳಿ ಒ೦ದು ಮದುವೆ ಮಾಡು
9. ಅವರು ಚಾಪೆ ಕೆಳಗೆ ತೂರಿದರೆ ನೀನು ರ೦ಗೋಲಿ ಕೆಲಗೆ ತೂರು
10. ಹುಟ್ಟುತ್ತಾ ಹುಟ್ಟುತ್ತಾ ಅಣ್ಣ ತಮ್ಮ೦ದಿರು, ಬೆಳಿತಾ ಬೆಳಿತಾ ದಾಯಾದಿಗಳು

No comments:

Post a Comment