Monday, September 11, 2017

ಗಾದೆಗಳು:-

  1. ಮಾತು ಮನೆ ಕೆಡಿಸಿತು , ತೂತು ಓಲೆ ಕೆಡಿಸಿತು
  2. ತುಂಬಿದ ಕೊಡ ತುಳುಕುವುದಿಲ್ಲ.
  3. ಆಕಳು ಕಪ್ಪಾದರೆ ಹಾಲು ಕಪ್ಪೆ !?
  4. ಮಾಡಿದುಣ್ಣು ಮಾರಾಯ
  5. ಹೊಳೆಯುವುದೆಲ್ಲಾ ಚಿನ್ನವಲ್ಲ.
  6. ಓಡಿದವನಿಗೆ ಓಣಿ ಕಾಣಲಿಲ್ಲ, ಹಾಡಿದವನಿಗೆ ಹಾದಿ ಕಾಣಲಿಲ್ಲ.
  7. ಆಪತ್ತಿಗಾದವನೇ ನಿಜವಾದ ಗೆಳೆಯ.
  8. ಕೃತಿ ಇಲ್ಲದ ಮಾತು ಕಸ ಬೆಳೆದ ತೋಟವಿದ್ದಂತೆ.
  9. ಪೀತಾಂಬರ ಉಟ್ಟರೂ ಕೊತ್ತಂಬರಿ ಮಾರೋದು ತಪ್ಪಲಿಲ್ಲ.
  10. ಪೇಚಾಟದಲ್ಲಿ ಬಿದ್ದವನಿಗೆ ಪೀಕಲಾಟವೇ ಗತಿ.

No comments:

Post a Comment