Friday, September 15, 2017

ಗಾದೆಗಳು

1.ಯುದ್ಫ ಕಾಲದಲ್ಲಿ ಶಸ್ತ್ರಾಭ್ಯಾಸ.

2.ಊಟ ಬ್ಬಲ್ಲವನಿಗೆ ರೋಗವಿಲ್ಲ , ಮಾತು ಬಲ್ಲವನಿಗೆ ಜಗಳವಿಲ್ಲ

3.ಆಚಾರ್ಯರಿಗೆ ಮಂತ್ರಕ್ಕಿಂತ ಉಗುಳು ಜಾಸ್ತಿ

4.ಆದ್ರೆ ಒಂದು ಅಡಿಕೆ ಮರ, ಹೋದ್ರೆ ಒಂದು ಗೋಟಡಿಕೆ 

5.ಆಗೋ ಪೂಜೆ ಆಗುತ್ತಿರಲಿ ಊದೋ ಶಂಖ ಊದಿ ಬಿಡುವ

6.ಆನೆ ಮೆಟ್ಟಿದ್ದೇ ಸಂದು, ಸೆಟ್ಟಿ ಕಟ್ಟಿದ್ದೇ ಪಟ್ಟಣ 

7.ಅಗಸರ ಕತ್ತೆ ಕೊಂಡು ಹೋಗಿ, ಡೊಂಬರಿಗೆ ತ್ಯಾಗ ಹಾಕಿದ ಹಾಗೆ

8.ಚರ್ಮ ಸುಕ್ಕಾದ್ರೆ ಮುಪ್ಪು, ಕರ್ಮ ಮುಕ್ಕಾದ್ರೆ ಮುಕ್ತಿ 

9.ಶಿವಾ ಅರಿಯದ ಸಾವು ಇಲ್ಲ ಮನಾ ಅರಿಯದ ಪಾಪ ಇಲ್ಲ

10.ಸಜ್ಜನರ ಮಾತು ಸಿಹಿ, ದುರ್ಜನರ ತುತ್ತು ಕಹಿ.

No comments:

Post a Comment