Wednesday, September 6, 2017

ಗಾದೆಗಳು

ಹನುಮಂತಾನೆ ಬಾಲ ಕಡಿತಿರುವಾಗ, ಇವನ್ಯಾವನೋ ಶಾವಿಗೆ ಕೇಳಿದನಂತೆ

ದೇವರು ವರ ಕೊಟ್ಟರು ಪೂಜಾರಿ ಕೊಡೆಬೇಕಲ್ಲ.

ಜಲ ಶೋಧಿಸಿ ನೀರು ತರ್ಬೇಕು, ಕುಲ ಶೋಧಿಸಿ ಹೆಣ್ಣು ತರ್ಬೇಕು.

ಬೆಳ್ಳಗಿರೋದೆಲ್ಲ ಹಾಲಲ್ಲ, ಹೊಳೆಯೋದೆಲ್ಲ ಚಿನ್ನ ಅಲ್ಲ

ಆಳಾಗಬಲ್ಲವನು ಅರಸನಾಗಬಲ್ಲ

No comments:

Post a Comment