Tuesday, September 12, 2017

ಗಾದೆಗಳು:-

1.ಊಟ ಬ್ಬಲ್ಲವನಿಗೆ ರೋಗವಿಲ್ಲ , ಮಾತು ಬಲ್ಲವನಿಗೆ ಜಗಳವಿಲ್ಲ.

2.ಜಟ್ಟಿ ಅಡಿಗೆ ಬಿದ್ದರೂ ಮೂಗು ಮೇಲಿದೆ ಅಂದ.

3.ಹಾವೂ ಸಾಯ್ಬೇಕು ಕೋಲೂ ಮುರೀಬಾರ್ದು

4.ಅಳಿವುದೇ ಕಾಯ ಉಳಿವುದೇ ಕೀರ್ತಿ

5.ಅಜ್ಜಿ ಸಾಕಿದ ಮಗ ಬೊಜ್ಜಕ್ಕೂ ಬಾರದು

6.ಅಕ್ಕರೆಯ ಅಕ್ಕ ಬಂದಾಗೇ ಸಕ್ಕರೆಯೆಲ್ಲ ಕಹಿ ಆಯ್ತು 

7.ಅರಮನೆಯ ಮುಂದಿರಬೇಡ, ಕುದರೆಯ ಹಿಂದಿರಬೇಡ

8.ಅಯ್ಯೋ ಅಂದವರಿಗೆ ಆರು ತಿಂಗಳು ಆಯಸ್ಸು ಕಮ್ಮಿ 

9.ಬಾಯಲ್ಲಿ ಬಸಪ್ಪ ಹೊಟ್ಟೆಯಲ್ಲಿ ವಿಷಪ್ಪ

10.ಹಣ ಇಲ್ದೋರು ಎದ್ದೂ ಬಿದ್ದಂಗೆ, ಗುಣ ಇಲ್ದೋರು ಇದ್ದೂ ಇಲ್ದಂಗೆ 

No comments:

Post a Comment