Friday, September 8, 2017

ಗಮನ

ಹೆಡ್ಮಾಸ್ಟರ್ : ಐನ್ಸ್ಟೀನ್  ಯಾರು ?
ಸ್ಟೂಡೆಂಟ್ : ಗೊತ್ತಿಲ್ಲ ಸರ್ .
ಹೆಡ್ಮಾಸ್ಟರ್ : ಗಮನ ಸ್ಟಡೀಸ್ ಕಡೆ ಇರ್ಲಿ , ಆಗ ಎಲ್ಲಾ ಗೊತ್ತಾಗುತ್ತೆ .
ಸ್ಟೂಡೆಂಟ್ : ನಿಮಗೆ ರಮೇಶ ಯಾರು ಅಂತ ಗೊತ್ತಾ ?
ಹೆಡ್ಮಾಸ್ಟರ್ : ಗೊತ್ತಿಲ್ಲ .
ಸ್ಟೂಡೆಂಟ್ : ಗಮನ ನಿಮ್ಮ ಮಗಳ ಕಡೆನೂ ಇರ್ಲಿ . ಆಗ ಎಲ್ಲಾ ಗೊತ್ತಾಗುತ್ತೆ 😂😂😂😂

No comments:

Post a Comment