Sunday, September 17, 2017

ಅಭ್ಯಾಸಬಲ

ಬಿಟಿಎಸ್ ಬಸ್ ಡ್ರೈವರ್ ಆಗಿದ್ದ ಗುಂಡ, ಕಷ್ಟ ಪಟ್ಟು ಟ್ರೈನಿಂಗ್ ಮಾಡಿ ಫೈಲಟ್ ಆಗೇ ಬಿಟ್ಟ. ಒಂದು ದಿನ ವಿಮಾನ ಓಡಿಸುತ್ತಿರುವ ಇದ್ದಕ್ಕಿದ್ದ ಹಾಗೆ ವಿಮಾನದಲ್ಲಿ ತಾಂತ್ರಿಕ ತೊಂದರೆ ಕಾಣಿಸಿಕೊಂಡಿತು.

ಕೂಡಲೇ ಅಭ್ಯಾಸ ಬಲದಂತೆ ಗುಂಡ ಹೇಳ್ದ, ರೀ ಎಲ್ಲ  ಕೆಳಗೆ ಇಳಿದು  ಸ್ವಲ್ಪ ದೂರ ತಳ್ಳಿ..  ಎಂಜಿನ್ ಆಫ್ ಆಗಿದೆ😀😁😂😅😆😄

No comments:

Post a Comment