Thursday, September 21, 2017

ವರ

ಟೀಚರ್ : ವಿದ್ಯಾರ್ಥಿಗಳು ಒಳ್ಳೆ ಮನಸ್ಸಿನಿಂದ ಪ್ರಾರ್ಥನೆ ಮಾಡಿದರೆ ದೇವ್ರು ಯಾವ ವರ ಬೇಕಾದರೂ ಕೊಡ್ತಾನೆ.
 ಗುಂಡ : ಅಯ್ಯೋ ಸುಮ್ನಿರಿ ಟೀಚರ್, ಅದು ನಿಜಾನೆ ಆಗಿದ್ರೆ ಇಷ್ಟೊತ್ತಿಗೆ ನೀವು ನನ್ನ ವೈಫ್ ಆಗಿರ್ತಿದ್ರಿ!😦😧😜😀😁😂😆😅

No comments:

Post a Comment