Wednesday, September 20, 2017

ಗಾದೆಗಳು

ಹಣ ಇದ್ದೋರಿಗೆ ಏನೆಲ್ಲ, ಗುಣ ಇದ್ದೋರಿಗೆ ಏನಿಲ್ಲ

ಹಾಗಲ ಕಾಯಿಗೆ ಬೇವಿನ ಕಾಯಿ ಸಾಕ್ಷಿ

ಹಾಲು ಕುಡಿದ ಮಕ್ಕಳೇ ಬದುಕಲಿಲ್ಲ ವಿಷ ಕುಡಿದ ಮಕ್ಕಳು ಬದುಕ್ಯಾರೆ

ಹಾಲು ಮಾರಿದ್ದು ಹಾಲಿಗೆ ನೀರು ಮಾರಿದ್ದು ನೀರಿಗೆ

ಸೆಟ್ಟಿ ಸಾಲ ಸತ್ತ ಮೇಲೆ ತಿಳೀತು

ಹುಲಿಯ ಬಣ್ಣವನ್ನು ಮೆಚ್ಚಿ, ನರಿ ತನ್ನ ಕೂದಲನ್ನು ಭಸ್ಮ ಮಾಡಿಕೊಂಡಂತೆ

ಮನೆಯೆಂಬ ಮರ ಮುರಿಯಬಾರದು, ಮನಸ್ಸೆಂಬ ಮಾರ್ಗ ಕತ್ತರಿಸಬಾರದು.

No comments:

Post a Comment