Monday, September 18, 2017

ಗಾದೆಗಳು

ಅಳಿಯ ಅಲ್ಲ ಮಗಳ ಗಂಡ
ಅಲ್ಪನಿಗೆ ಐಶ್ವರ್ಯ ಬ೦ದರೆ ಅರ್ಧರಾತ್ರೀಲಿ ಕೊಡೆ ಹಿಡಿದನ೦ತೆ
ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದ ಹಾಗೆ.
ಚೇಳಿಗೆ ಪಾರುಪತ್ಯ ಕೊಟ್ಟ ಹಾಗೆ.
ಎತ್ತು ಏರಿಗೆಳೆಯಿತು, ಕೋಣ ನೀರಿಗೆಳೆಯಿತು.
 ಗೆದ್ದೆತ್ತಿನ ಬಾಲ ಹಿಡಿದ ಹಾಗೆ.
ಉಚ್ಚೇಲಿ ಮೀನು ಹಿಡಿಯೋ ಜಾತಿ.

No comments:

Post a Comment