Thursday, September 14, 2017

ಶುಭನುಡಿ

ಕುಡಿಯುವ ನೀರಿನಲ್ಲಿ ಪ್ರತಿಬಿಂಬ ನೋಡಲು ಸಾಧ್ಯವಿಲ್ಲ,
ಹಾಗೆಯೇ ಮನಸ್ಸು ಸಿಟ್ಟಿನಿಂದ ಕುದಿಯುತ್ತಿರುವಾಗ
ಸರಿಯಾಗಿ ಯೋಚಿಸಲು ಆಗುವುದಿಲ್ಲ,ಹಾಗೂ ಯಾವ
ಸತ್ಯವೂ ಕಾಣಿಸುವುದಿಲ್ಲ,ಆದ್ದರಿಂದ ಮನಸ್ಸನ್ನು ತಿಳಿನೀರಿನಂತೆ
ತಿಳಿಯಾಗಿಸಿ ಸಮಾಧಾನದಿಂದ ಇಟ್ಟುಕೊಳ್ಳಬೇಕು 

No comments:

Post a Comment