Monday, September 18, 2017

ನಿಂದೇ ಪರ್ವಾಗಿಲ್ಲ..

ಇಬ್ಬರು ಸ್ನೇಹಿತರು ಮಾತಾಡ್ತಾ ಇದ್ರು. ಒಬ್ಬ ಹೇಳ್ದಾ ನೋಡಯ್ಯಾ ಮೊನ್ನೆ ನಾನೂ ನನ್ನ ಹೆಂಡತಿ ಮನೆಗೆ ಬರೋವಾಗ ಸಣ್ಣ ಕಲ್ಲೊಂದು ನನ್ನ ಹೆಂಡತಿ ಕಣ್ಣಿಗೆ ಬಿತ್ತು. ಅದನ್ನ ತೆಗೆಸಕ್ಕೆ ಡಾಕ್ಟ್ರಗೆ 100 ರುಪಾಯಿ ಖರ್ಚಾಯ್ತು.
ಎರಡನೆಯವ ಹೇಳಿದ ನಿಂದೇ ಪರ್ವಾಗಿಲ್ಲ. ನಿನ್ನ ಹೆಂಡ್ತಿ ಕಣ್ಣಿಗೆ ಕಲ್ಲು ಬಿತ್ತು. ಆದರೆ, ನನ್ನ ಹೆಂಡತಿ ಕಣ್ಣಿಗೆ ರೇಷ್ಮೆ ಸೀರೆ ಬಿತ್ತು. ಅದನ್ನು ತೆಗಸಿಕೊಡಕ್ಕೆ 5000 ಖರ್ಚಾಯ್ತು.😀😁😂😃😄😜😧

No comments:

Post a Comment