Sunday, September 17, 2017

ನಗಲು ಅವಕಾಶವನ್ನೇ ಕೊಡಲ್ಲ

ಮೀನಳಿಗೆ ಮದುವೆ ಫಿಕ್ಸ್ ಆಗಿತ್ತು. ಆಕೆಯ ಗೆಳತಿ ಹೇಳಿದಳು. ಹುಡುಗ ಚೆನ್ನಾಗೇನೋ ಇದ್ದಾನೆ ಕಣೆ. ಆದರೆ, ಅವನು ನಕ್ಕರೆ ಮಾತ್ರ ಆ ಉಬ್ಬಹಲ್ಲು ಕೆಟ್ಟದಾಗಿ ಕಾಣತ್ತೆ.
 ಮೀನ ಹೇಳಿದ್ಲು. ಪರ್ವಾಗಿಲ್ಲ ಬಿಡು ಮದುವೆ ಆದ್‌ ಮೇಲೆ ನಾನು ಅವನಿಗೆ ನಗಲು ಅವಕಾಶವನ್ನೇ ನೀಡಲ್ಲ.😀😁😂😅😅

No comments:

Post a Comment